Home / 2020 / June / 06

Daily Archives: June 6, 2020

ನಿಮ್ಮನ್ನ ಬಿಡಲ್ಲ: ಹಣ ಗಳಿಕೆಗೆ ಮುಂದಾದ ಆಸ್ಪತ್ರೆಗಳಿಗೆ ಕೇಜ್ರಿವಾಲ್ ಖಡಕ್ ವಾರ್ನಿಂಗ್

ನವದೆಹಲಿ: ನಿಮ್ಮನ್ನ ಯಾವುದೇ ಕಾರಣಕ್ಕೂ ಬಿಡುವುದಿಲ್ಲ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಕೊರೊನಾ ಸಂಕಷ್ಟದಲ್ಲೂ ಹಣ ಗಳಿಕೆಗೆ ಮುಂದಾದ ಆಸ್ಪತ್ರೆಗಳಿಗೆ ಖಡಕ್ ಎಚ್ಚರಿಕೆ ಕೊಟ್ಟಿದ್ದಾರೆ. ದೇಶಾದ್ಯಂತ ಕೊರೊನಾ ಸೋಂಕಿತರ ಹೆಚ್ಚಾದಂತೆ ಆಸ್ಪತ್ರೆಗಳು ರೋಗಿಗಳಿಂದ ಹೆಚ್ಚು ಹಣವನ್ನು ಪಡೆಯುತ್ತಿರುವ ಬಗ್ಗೆ ವರದಿಯಾಗುತ್ತಿದೆ. ಇಂತಹದ್ದೇ ಪರಿಸ್ಥಿತಿ ದೆಹಲಿಯಲ್ಲೂ ನಿರ್ಮಾಣವಾಗಿದೆ. ಈ ಹಿನ್ನೆಲೆಯಲ್ಲಿ ಸಿಎಂ ಕೇಜ್ರಿವಾಲ್ ಆಸ್ಪತ್ರೆಗಳ ವಿರುದ್ಧ ಕಿಡಿಕಾರಿದ್ದಾರೆ. ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, “ನಿಮ್ಮ ಆಸ್ಪತ್ರೆಗಳನ್ನು ತೆರೆಯಲು ನಾವು …

Read More »