Home / 2020 / July / 14

Daily Archives: July 14, 2020

big breaking_(ಠುಸ್ ಪಟಾಕಿ), ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ ಮುಂದೂಡಲಾಗಿದೆ..

ರಾಜ್ಯ ಸರ್ಕಾರ ನಿರ್ಧರಿಸಿದ ಪ್ರಕಾರ ಎಲ್ಲ ಸಹಕಾರಿ ಸಂಘಗಳ ಚುನಾವಣೆ ಯನ್ನಾ ರಾಜ್ಯ ಸರ್ಕಾರ ಮುಂದೂಡಿದೆ ಬೆಳಗಾವಿಯ ಪ್ರತಿಷ್ಠಿತ ಬ್ಯಾಂಕ ಗಳಲ್ಲೊಂದಾದ ಬೆಳಗಾವಿ ಡಿ.ಸಿ.ಸಿ. ಬ್ಯಾಂಕ ಚುನಾವಣೆ ಕೂಡ ಸರ್ಕಾರ ಮುಂದೂಡಿದೆ ಜನರ ಮನದಲ್ಲಿ ಇದ್ದ ಕುತೂಹಲಕ್ಕೆ ರಾಜ್ಯ ಸರ್ಕಾರ ಬ್ರೇಕ್ ಹಾಕಿದ್ದು ಚುನಾವಣೆ ವಿಚಾರ ಠುಸ್ ಪಟಾಕಿ ಯಂತಾಗಿದೆ.. ರಾಜ್ಯದಲ್ಲಿ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆಯನ್ನು ಮುಂದೂಡಿ ರಾಜ್ಯ ಸರ್ಕಾರ ಆದೇಶ …

Read More »