20ತಿಂಗಳ ಹಿಂದೆ ಎಪಿಎಂಸಿ ಅಧ್ಯಕ್ಷ ಉಪಾಧ್ಯಕ್ಷ ಚುನಾವಣೆ ಸಂದರ್ಭ ದಲ್ಲಿ ಶಾಸಕಿ ಶ್ರೀಮತಿ ಲಕ್ಷ್ಮೀ ಹೆಬ್ಬಾಳಕರ ಅವರಿಗೆ ಮುಂದಿನ 20 ತಿಂಗಳು ನೀವು ಸೂಚಿಸಿದ ಅಭ್ಯರ್ಥಿಗೆ ಅಧ್ಯಕ್ಷ ಮಾಡೋಣ ಎಂದು ಮಾತು ಕೊಟ್ಟಿದ್ದರು, ಸತೀಶ್ ಜಾರಕಿಹೊಳಿ
.
ಆಮಾತನ್ನು ಇಂದು ಬೆಳಗಾವಿ ಗ್ರಾಮೀಣ ಕ್ಷೇತ್ರದ ಯುವರಾಜ ಕದಂಅವರನ್ನ ಅಧ್ಯಕ್ಷರನ್ನಾಗಿ ಮಾಡುವುದರ ಮೂಲಕ ಶಾಸಕಿ ಶ್ರೀಮತಿ ಲಕ್ಷ್ಮೀ ಹೆಬ್ಬಾಳಕರ ಅವರಿಗೆ ಕೊಟ್ಟ ಮಾತನ್ನು ಉಳಿಸಿ ಕೊಂಡಿದ್ದಾರೆ. ಅದೇ ರೀತಿ ಯಮಕನಮರಡಿ ಕ್ಷೇತ್ರದ ಹುದಲಿ ಗ್ರಾಮದ ಶ್ರೀಮತಿ ಮಹಾದೇವಿ ಮಹಾದೇವ ಖಣಗಣಿ ಇವರನ್ನು ಉಪಾಧ್ಯಕ್ಷ ರನ್ನಾಗಿ ಮಾಡುವ ಮೂಲಕ ಕಾಂಗ್ರೆಸ್ ಪಕ್ಷ ದಲ್ಲಿ ನಾವೆಲ್ಲ ಒಂದೇ ಎನ್ನುವುದನ್ನು ಹಾಯ್ ಕಮಾಂಡ್ ಗೆ ಮನವಲಿಕೆ ಮಾಡಿ ಕೊಟ್ಟಿದ್ದಾರೆ.