ಬೆಂಗಳೂರು: ಕೊರೊನಾ ಮಧ್ಯೆ ಸ್ಯಾಂಡಲ್‍ವುಡ್‍ಗೆ ಬರಸಿಡಿಲು ಬಡಿದಿದೆ. ತನ್ನ ನಗು, ಸ್ಪೆಷಲ್ ಮ್ಯಾನರಿಸಂನಿಂದ ಯುವಸಾಮ್ರಾಟ್ ಅನಿಸಿಕೊಂಡಿದ್ದ ನಟ ಚಿರಂಜೀವಿ ಸರ್ಜಾ ಹೃದಯಾಘಾತದಿಂದ ನಿಧನರಾಗಿದ್ದಾರೆ. ಶನಿವಾರ ರಾತ್ರಿಯೇ ಚಿರುಗೆ ಎದೆನೋವು ಕಾಣಿಸಿಕೊಂಡಿತ್ತು. ಮತ್ತೆ ಎದೆನೋವು ಕಾಣಿಸಿಕೊಂಡಿದೆ. ಬಳಿಕ ಜಯನಗರದ ಖಾಸಗಿ ಆಸ್ಪತ್ರೆ (ಸಾಗರ್ ಅಪೋಲೋ)ಗೆ ದಾಖಲಿಸಿದಾಗ ಅಲ್ಲಿ ಹೃದಯಾಘಾತವಾಗಿ ನಿಧನರಾಗಿದ್ದಾರೆ. ಜಯನಗರದ ಆಸ್ಪತ್ರೆಯಿಂದ ಬಸವನಗುಡಿಯ ಚಿರು ನಿವಾಸಕ್ಕೆ ಪಾರ್ಥಿವ ಶರೀರವನ್ನು 8.15ರ ಹೊತ್ತಿಗೆ ಶಿಫ್ಟ್ ಮಾಡಲಾಯಿತು. ಈಗ ಬಸವನಗುಡಿಯ ನಿವಾಸದ ಬಳಿ …
Read More »