ಒಂದು ಕಡೆ ಗ್ರಹಣ ಒಂದು ಕಡೆ ನಿಜ ಗುಣಾನಂದ್ ಸ್ವಾಮೀಜಿ………. ನಿನ್ನೆ ರಾತ್ರಿ ನನ್ನ ಹೆಂಡತಿ ನಾಳೆ 10ಗಂಟೆಗೆ ಗ್ರಹಣ ಚಾಲು ಆಗ ತೈತಿ 10 ಗಂಟೆ ಒಳಗ ನೀವು ಜಳಕಾ ಮಾಡಿ ನಾಷ್ಟಾ ಮಾಡ್ರಿ, ಒಂದು ವರಿ ಮಟಾ ನೀವು ನೀರು ಸಹಿತ ಕುಡಿ ಬೆಡ್ರಿ ಎಂದು ವಾರ್ನಿಂಗ್ ಮಾಡಿದ್ದಳು,ಆಕೆಯ ಮಾತಿಗೆ ನಾ ಹೂ0 ಅ ದಿದ್ದೆ, ಬೇಳಕಾದೊಡನೆ ಟಿವಿ ಆನ್ ಮಾಡಿದೆ ಎಲ್ಲಾ ಟಿವಿ ಯಲ್ಲೂ ಗ್ರಹಣದ …
Read More »ಹೆಸ್ರಲ್ಲೇ ದೀರ್ಘಾಯುಷ್ಯ ಇದ್ರೂ ಬದುಕು ಮಾತ್ರ ಅಲ್ಪಾಯುಷ್ಯಕ್ಕೇ ಅಪೂರ್ಣ..
ಬೆಂಗಳೂರು: ಕೊರೊನಾ ಮಧ್ಯೆ ಸ್ಯಾಂಡಲ್‍ವುಡ್‍ಗೆ ಬರಸಿಡಿಲು ಬಡಿದಿದೆ. ತನ್ನ ನಗು, ಸ್ಪೆಷಲ್ ಮ್ಯಾನರಿಸಂನಿಂದ ಯುವಸಾಮ್ರಾಟ್ ಅನಿಸಿಕೊಂಡಿದ್ದ ನಟ ಚಿರಂಜೀವಿ ಸರ್ಜಾ ಹೃದಯಾಘಾತದಿಂದ ನಿಧನರಾಗಿದ್ದಾರೆ. ಶನಿವಾರ ರಾತ್ರಿಯೇ ಚಿರುಗೆ ಎದೆನೋವು ಕಾಣಿಸಿಕೊಂಡಿತ್ತು. ಮತ್ತೆ ಎದೆನೋವು ಕಾಣಿಸಿಕೊಂಡಿದೆ. ಬಳಿಕ ಜಯನಗರದ ಖಾಸಗಿ ಆಸ್ಪತ್ರೆ (ಸಾಗರ್ ಅಪೋಲೋ)ಗೆ ದಾಖಲಿಸಿದಾಗ ಅಲ್ಲಿ ಹೃದಯಾಘಾತವಾಗಿ ನಿಧನರಾಗಿದ್ದಾರೆ. ಜಯನಗರದ ಆಸ್ಪತ್ರೆಯಿಂದ ಬಸವನಗುಡಿಯ ಚಿರು ನಿವಾಸಕ್ಕೆ ಪಾರ್ಥಿವ ಶರೀರವನ್ನು 8.15ರ ಹೊತ್ತಿಗೆ ಶಿಫ್ಟ್ ಮಾಡಲಾಯಿತು. ಈಗ ಬಸವನಗುಡಿಯ ನಿವಾಸದ ಬಳಿ …
Read More »