Home / Tag Archives: hdd

Tag Archives: hdd

ನಾಳೆ ರಾಜ್ಯಸಭೆ ಚುನಾವಣೆಗೆ ಗೌಡರು ನಾಮಪತ್ರ ಸಲ್ಲಿಕೆ.:ಹೆಚ.ಡಿ.ಕುಮಾರಸ್ವಾಮಿ

ಬೆಂಗಳೂರು, ಜೂ.8- ನಮ್ಮ ಪಕ್ಷದ ಶಾಸಕರು, ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ರಾಷ್ಟ್ರದ ಹಲವು ನಾಯಕರ ಮನವಿಯ ಮೇರೆಗೆ ಮಾಜಿ ಪ್ರಧಾನಿ ದೇವೇಗೌಡರು ರಾಜ್ಯಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ನಿರ್ಧರಿಸಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹೆಚ.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿರುವ ಅವರು, ರಾಜಕೀಯದಲ್ಲಿ ಜನರಿಂದಲೇ ಗೆಲುವು ಸೋಲುಗಳನ್ನು ಕಂಡಿರುವ, ಜನರಿಂದಲೇ ದೇಶದ ಅತ್ಯುನ್ನತ ಸ್ಥಾನಕ್ಕೇರಿದ್ದ ಜನನಾಯಕ ದೇವೇಗೌಡರನ್ನು ರಾಜ್ಯಸಭೆ ಪ್ರವೇಶಿಸುವಂತೆ ಮನವೊಲಿಸುವುದು ಸುಲಭದ ಕೆಲಸವಾಗಿರಲಿಲ್ಲ ಎಂದು ಹೇಳಿದ್ದಾರೆ. …

Read More »