ಕಳೆದ ಎರಡು ವಾರಗಳಿಂದ ನಿರಂತರವಾಗಿ ಪೆಟ್ರೋಲ್, ಡೀಸೆಲ್ ದರ ಏರಿಕೆಯಾಗುತ್ತಲೇ ಇದೆ. ಇಂದು ಕೂಡ ಪೆಟ್ರೋಲ್, ಡೀಸೆಲ್ ದರ ಏರಿಕೆಯಾಗಿದ್ದು, ಡೀಸೆಲ್ ದರದಲ್ಲಿ 60 ಪೈಸೆ, ಪೆಟ್ರೋಲ್ ದರದಲ್ಲಿ 35 ಪೈಸೆ ಏರಿಕೆಯಾಗಿದೆ. ಒಟ್ಟಾರೆ ಎರಡು ವಾರಗಳ ಅವಧಿಯಲ್ಲಿ ಡೀಸೆಲ್ ದರದಲ್ಲಿ 8 ರೂ. 88ಪೈಸೆ ಏರಿಕೆಯಾಗಿದ್ದರೆ, ಪೆಟ್ರೋಲ್ ದರದಲ್ಲಿ 7ರೂ. 97 ಪೈಸೆ ಏರಿಕೆಯಾಗಿದೆ. ಸದ್ಯ ಬೆಂಗಳೂರಿನಲ್ಲಿ ಪೆಟ್ರೋಲ್ ಬೆಲೆ 81 ರೂ. 81 ಪೈಸೆ ಆಗಿದ್ದು, ಡೀಸೆಲ್ …
Read More »